ಉದ್ಯೋಗ ಖಾತ್ರಿ ಯೋಜನೆದಾರರಿಗೆ ಇ-ಕೆವೈಸಿ ಕಡ್ಡಾಯ
E-KYC mandatory for employment guarantee scheme holders
ಬ್ಯಾಡಗಿ 19 : ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೊಂದಾಯಿತ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡನ್ನು ಸೆಪ್ಟಂಬರ್ 30 ರೊಳಗಾಗಿ ಜಞಥಿಛಿ ಮಾಡಿಸುವದು ಕಡ್ಡಾಯವಾಗಿದೆ ಎಂದು ತಾಲೂಕು ಪಂಚಾಯತಿ ಕಾರ್ಯ ನಿರ್ವಹಕ ಅಧಿಕಾರಿಗಳಾದ ಮಲ್ಲಿಕಾರ್ಜುನ ಕೆಎಂ ಪ್ರಕಟಣೆ ಮೂಲಕ ತಿಳಿಸಿದ್ದಾರೆ ಬ್ಯಾಡಗಿ ತಾಲ್ಲೂಕಿನ 21 ಗ್ರಾಮ ಪಂಚಾಯತಿ ಸಿಬ್ಬಂದಿಗೆ ತರಬೇತಿ ನೀಡಿ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಈ ಮೊದಲನೇ ಹಂತದಲ್ಲಿ ಪ್ರಾಯೋಗಿಕವಾಗಿ ಕೊಪ್ಪಳ. ತುಮಕೂರು. ಕೋಲಾರ. ಹಾಸನ ಹಾವೇರಿ ಜಿಲ್ಲೆಗಳನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ ಆಯುಕ್ತಾಲಯದಿಂದ ಆಯ್ಕೆ ಮಾಡಿಕೋಳ್ಳಲಾಗಿದ್ದು ನರೇಗಾ ಯೋಜನೆಯಡಿ ಅನುಷ್ಠಾನಗೊಳ್ಳುವ ಕಾಮಗಾರಿಯಲ್ಲಿ ಮತ್ತಷ್ಟು ಪಾರದರ್ಶಕ ತರಲು ಕೇಂದ್ರ ಗ್ರಾಮೀಣಾಭಿವೃದ್ದಿ ಮಂತ್ರಾಲಯ ಈ ಪ್ರಕ್ರಿಯಗೆ ಮುಂದಾಗಿದೆ ಎಂದರು. ಪ್ರಸ್ತುತ ಸಮುದಾಯ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ ಕೂಲಿಕಾರರ ಪ್ರತಿಯೊಬ್ಬರ ತಲೆಯ ಏಣಿಕೆ ಮೂಲಕ ಟಿಟ ಹಾಜರಾತಿ ಸಂಖ್ಯೆ
ಆನ್ಲೆನ್ ತೆಗೆದುಕೊಳ್ಳುತ್ತಿತ್ತು ಅಕ್ಟೋಬರ್ 1 ರಿಂದ ಮುಖ ಅಧಾರಿದ ಟಿಟ ಹಾಜರಾತಿ ಸರಿಹಿಡಿಯುವುದನ್ನು ಸಾಪ್ಟೇರ್ ಅಭಿವೃದ್ದಿ ಪಡಿಸಲಾಗಿದ್ದು ಜಞಥಿಛಿ ಹೊಂದೊರುವರು ಅವರ ಹಾಜರಾತಿ ತೆಗೆದುಕೊಳ್ಳುವಾಗ ಅನರ ಆಧಾರ ನಂಬರ್
ಮತ್ತು ಸ್ಥಳದಲ್ಲಿ ಹಾಜರಿದ್ದವರ ಮುಖ ಹೊಂದಾಣಿಕೆಯಾಗಿದ್ದಲ್ಲಿ ಮಾತ್ತ ಅವರ ಟಿಟ ಪರಿಗಣಿಸಲಾಗುತ್ತದೆ ಎಂದು ಮಾಹಿತಿ ನೀಡದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 