ಕಾರ್ಯಕಾರಿಣಿ ರಾಜ್ಯ ನಿರ್ದೇಶಕರಾಗಿ ಆಯ್ಕೆ
Elected as Executive State Director
ಹನುಮಸಾಗರ 22 : ಇಲ್ಲಿಯ ಕುರುಬಗೇರಾಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ಮಾಜಿ ಅಧ್ಯಕ್ಷರೂ ಆಗಿರುವ ಚಂದಪ್ಪ ಹಕ್ಕಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿಣಿ ರಾಜ್ಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.ಬೆಂಗಳೂರಿನ ಕಚೇರಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಿ ಅವರು ಚಂದಪ್ಪ ಹಕ್ಕಿ ಅವರಿಗೆ ಪ್ರಮಾಣ ಪತ್ರ ನೀಡಿ, ಸಿಹಿ ತಿನಿಸಿ, ಅಭಿನಂದಿಸಿದರು.ರಾಜ್ಯದ ಪದಾಧಿಕಾರಿಗಳು, ಶಿಕ್ಷಕರ ಬಳಗ ಹಾಗೂ ಮತ್ತಿತರರಿದ್ದರು. ಹನುಮಸಾಗರದ ಕೆಪಿಎಸ್ ಶಾಲೆ, ಕುರುಬಗೇರಾ ಶಾಲೆ ಸೇರಿದಂತೆ ವಿವಿಧ ಶಾಲೆಗಳಲ್ಲಿ ಅವರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು. ತಾಲೂ ಕಿನ ಶಿಕ್ಷಕರ ಬಳಗ, ಕಸಾಪ ಪದಾಧಿಕರಿಗಳು, ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ತಾಲೂಕಿನ ಜನತೆ ಸಂತಸ ವ್ಯಕ್ತಪಡಿಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 