ಭೀಮರಾಯ ಗುಡ್ಡದ ಅಧ್ಯಕ್ಷರಾಗಿ ಆಯ್ಕೆ
Elected as the President of Bhimaraya Gudda
ಭೀಮರಾಯ ಗುಡ್ಡದ ಅಧ್ಯಕ್ಷರಾಗಿ ಆಯ್ಕೆ
ಇಂಡಿ 17: ಪಟ್ಟಣದ ಇಂಡಿ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳು ಶಾಸಕ ಯಶವಂತ್ರಾಯಗೌಡ ಪಾಟೀಲ ನೇತೃತ್ವದಲ್ಲಿ ಗುರುವಾರ ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಜಿಗಜೀವಣಗಿ ಗ್ರಾಮದ ಭೀಮರಾಯ ಗುಡ್ಡದ, ಸಾಲೋಟಗಿ ಗ್ರಾಮದ ಉಪಾಧ್ಯಕ್ಷಾಗಿ ಶಿವಪ್ಪಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.ಈ ಸಂದರ್ಭದಲ್ಲಿ ನಿರ್ದೇಶಕರಾದ ಅಣ್ಣಾರಾಯ ಬಿದರಕೋಟಿ, ಅಣ್ಣಾಸಾಹೇಬ ಪಾಟೀಲ, ಬಾಬುರಾವ್ ಪಾಟೀಲ, ಮಲ್ಲಪ್ಪ ಭೋಸಗಿ, ಶಿವನಗೌಡ ಪಾಟೀಲ, ಮಲ್ಲಪ್ಪ ಗುಡ್ಲ, ಪ್ರಭುಗೌಡ ಪಾಟೀಲ, ಶಾರದಾಬಾಯಿ ನಿಡಗುಂದಿ, ಸುನಂದಾ ಕಲ್ಯಾಣಿ, ಲಮಾಣಿ (ರಾಠೋಡ) ಸೇರಿದಂತೆ ಸಂಘದ ವ್ಯವಸ್ಥಾಪಕ ಆರಿ್ಜ. ಕಾವಿ, ಕೃಷ್ಣಾ ಕುಲಕರ್ಣಿ ಸೇರಿದಂತೆ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 