ಫಾರ್ಮಸಿ ಅಧಿಕಾರಗಳ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Election of President and Vice President of Pharmacy Licensing Association
ಫಾರ್ಮಸಿ ಅಧಿಕಾರಗಳ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಹಾವೇರಿ 04: ನಗರದ ಜಿಲ್ಲಾ ಓಷಧಿ ಉಗ್ರಾಣದಲ್ಲಿ ಜರುಗಿದ ಸಭೆಯಲ್ಲಿ ಹಾವೇರಿ ತಾಲೂಕಾ ಫಾರ್ಮಸಿ ಅಧಿಕಾರಗಳ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಜಿಲ್ಲಾ ಆಸ್ಪತ್ರೆಯ ಹಿರಿಯ ಫಾರ್ಮಿಸಿ ಅಧಿಕಾರಿಗಳಾದ ವಿರೂಪಾಕ್ಷ ಸು ಲಮಾಣಿ ಹಾಗೂ ಕಾರ್ಯದರ್ಶಿಯಾಗಿ ದೇವಿಹೊಸೂರಿನ ಆರೋಗ್ಯ ಕೇಂದ್ರದ ಕಿರಿಯ ಫಾರ್ಮಸಿ ಅಧಿಕಾರಿಗಳಾದ ಶಶಿಧರಸ್ವಾಮಿ ಶಿ ನಿರ್ವಾಣಿಮಠ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಸದಸ್ಯರಾದ ರವಿರಾಜ ಚವ್ಹಾಣ, ಶಿವಶಂಕರಗೌಡ ಬಸನಗೌಡ್ರ,ಕುಶಲ ಮಹೇಂದ್ರಕರ,ರಾಘವೇಂದ್ರ ಛಬ್ಬಿ,ಈರಣ್ಣ ಸಂದಿಮನಿ, ಭಾರತಿ ದಡ್ದುರ ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 