ಎಸ್.ಡಿ.ಎಂ.ಸಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Election of SDMC President and Vice President
ಹುಬ್ಬಳ್ಳಿ ಜೂನ್ 30: ಕಡಪಟ್ಟಿ ಗ್ರಾಮದ ಪ್ರೌಢಶಾಲೆ ಎಸ್ ಡಿ ಎಂ ಸಿ ಅಧ್ಯಕ್ಷರನ್ನಾಗಿ ಸಂತೋಷ ಅ ನೆಲ್ಲೂರು ಹಾಗೂ ಉಪಾಧ್ಯಕ್ಷರನ್ನಾಗಿ ಕೀರ್ತಿ ಅ ಜಡಿಮಠ ಅವಿರೋಧವಾಗಿ ಆಯ್ಕೆಯಾದರು. ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಗ್ರಾಮದ ಗುರುಹಿರಿಯರು ಹಾಗೂ ಶಾಲೆಯ ಶಿಕ್ಷಕರು ಅಭಿನಂದಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 