ರೈತ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
Election of new office bearers of the Farmers' Association
ಮುಂಡಗೋಡ 23: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಮಟ್ಟದ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಪಟ್ಟಣದಲ್ಲಿ ಶುಕ್ರವಾರ ನಡೆಯಿತು. ರಾಜ್ಯಾಧ್ಯಕ್ಷ ವಾಸುದೇವ್ ಮೇಟಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಾಲ್ಲೂಕು ಅಧ್ಯಕ್ಷರಾಗಿ ಬಸವರಾಜ್ ವಾಲ್ಮೀಕಿ ಹಾಗೂ ಮಹಿಳಾ ಘಟಕದ ಅಧ್ಯಕ್ಷರಾಗಿ ಮಂಜುಳಾ ಕೀರ್ತಿ ಆಯ್ಕೆಯಾದರು. ತಾಲ್ಲೂಕುಗಳಿಂದ ಆಗಮಿಸಿದ್ದ ರೈತ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ 