ಜರ್ನಲಿಸ್ಟ್ ಅಸೋಸಿಯೇಷನ್ ಸಂಘದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ
Election of office bearers at the Journalists Association meeting
ಧಾರವಾಡ 01 : ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಸಂಘ ಅಸ್ತಿತ್ವಕ್ಕೆ ಧಾರವಾಡದಲ್ಲಿರುವ ಎಲೆಕ್ಟ್ರಾನಿಕ್ ಮಾದ್ಯಮದ ಸಹೋದ್ಯೋಗಿಗಳನ್ನು ಸಂಘಟಿಸುವ ದೃಷ್ಟಿಯಿಂದ ಧಾರವಾಡ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಎಂಬ ಸಂಘವನ್ನು ರಚಿಸಲಾಗಿದೆ.
ಸಂಘದ ಮೊದಲನೇ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ನರಸಿಂಹಮೂರ್ತಿ ಪ್ಯಾಟಿ, ಉಪಾಧ್ಯಕ್ಷರಾಗಿ ಜಾವಿದ್ ಅಧೋನಿ, ಪ್ರಧಾನ ಕಾರ್ಯದರ್ಶಿಯಾಗಿ ಡಿ.ವಿ. ಕಮ್ಮಾರ್, ಕಾರ್ಯದರ್ಶಿಯಾಗಿ ಪ್ರಶಾಂತ ದಿನ್ನಿ ಹಾಗೂ ಖಜಾಂಚಿಯಾಗಿ ಗುರುನಾಥ ಕಟ್ಟಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದು ಧಾರವಾಡದ ಟಿವಿ ಮಾಧ್ಯಮಗಳಿಗೆ ಸೇರಿದ ಅಧಿಕೃತ ಸಂಘವಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 