ದೇವರಹಿಪ್ಪರಗಿ ತಾಲೂಕು ಕರವೇ ಪದಾಧಿಕಾರಿಗಳ ಆಯ್ಕೆ
Election of office bearers of Devarahipparagi Taluk
ದೇವರಹಿಪ್ಪರಗಿ 16: ವಿಜಯಪುರ ನಗರದ ಕರವೇ ಕಾರ್ಯಾಲಯದಲ್ಲಿ ರವಿವಾರದಂದು ರಾಜ್ಯಾಧ್ಯಕ್ಷರ ಹಾಗೂ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ರಾಜ್ಯ ಉಪಾಧ್ಯಕ್ಷರಾದ ಬಸವರಾಜ ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕ ಅಧ್ಯಕ್ಷರ ನೇತೃತ್ವದಲ್ಲಿ ತಾಲೂಕ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ತಾಲೂಕ ಉಪಾಧ್ಯಕ್ಷರಾಗಿ ನಾಗೇಶ ಕಮತಗಿ, ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ ಗೊಲ್ಲರ, ಸಂಚಾಲಕರಾಗಿ ಸಂತೋಷ ರಾಠೋಡ, ಸಾಮಾಜಿಕ ಜಾಲತಾಣದ ತಾಲೂಕಾ ಮುಖಂಡರಾಗಿ ತೌಸೀಫ್ ಪಟೇಲ, ತಾಲೂಕ ಕಾರ್ಯದರ್ಶಿಯಾಗಿ ಪ್ರಭುಕುಮಾರ ಬಾಗೇವಾಡಿ, ಕಾರ್ಮಿಕ ಘಟಕ ಅಧ್ಯಕ್ಷರಾಗಿ ಹಸನಸಾಬ ಬಾಗವಾನ, ರೈತ ಘಟಕ ಪ್ರಧಾನ ಕಾರ್ಯದರ್ಶಿಯಾಗಿ ದೀಲೀಪ ದೊಡ್ಡಮನಿ ಆಯ್ಕೆ ಮಾಡಲಾಯಿತು.ಇದೇ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ, ತಾಲೂಕು ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 