ವಿಪ್ರ ಸಮಾಜದ ಚಿದಂಬರ ಸೇವಾ ಸಮಿತಿ ಪದಾಧಿಕಾರಿಗಳ ಆಯ್ಕೆ
Election of office bearers of Vipra Samaj's Chidambaram Seva Committee
ದೇವರ ಹಿಪ್ಪರಗಿ 27 : ಪಟ್ಟಣದ ವಿಪ್ರ ಸಮಾಜದ ಚಿದಂಬರ ಸೇವಾ ಸಮಿತಿಯ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ ಮಾಡಲಾಯಿತು.ನೂತನ ಅಧ್ಯಕ್ಷರಾಗಿ ನರೇಂದ್ರ ಕೆ.ನಾಡಗೌಡ, ಉಪಾಧ್ಯಕ್ಷರಾಗಿ ವೆಂಕಟೇಶ ಕುಲಕರ್ಣಿ, ಕಾರ್ಯದರ್ಶಿಯಾಗಿ ಚಿದಂಬರ ಕುಲಕರ್ಣಿ ಅವರನ್ನು ಅವಿರೋಧವಾಗಿ ಆಯ್ಕೆಯಾದರು. ನಂತರ ಪದಾಧಿಕಾರಿಗಳನ್ನು ಹನುಮ ಜಯಂತಿ ದಿನದಂದು ಉಳಿದಿರುವ ಪದಾಧಿಕಾರಿಗಳನ್ನು ಆಯ್ಕಆಯ್ಕೆ ಮಾಡಲಾಗುವುದೆಂದು ತಿಳಿಸಿದರು.ಇದೇ ಸಂದರ್ಭದಲ್ಲಿ ವಿಪ್ರ ಸಮಾಜದ ಸಮಿತಿಯ ಮಾಜಿ ಅಧ್ಯಕ್ಷರಾದ ಡಾ.ಆರ್.ಆರ್. ನಾಯಕ, ಪಾಂಡುರಂಗ ದೇಶಪಾಂಡೆ, ಪ್ರಮೋದ ನಾಡಗೌಡ, ಮಾಜಿ ಕಾರ್ಯದರ್ಶಿ ಗುರುರಾಜ ಕುಲಕರ್ಣಿ, ಶರತ ಕುಲಕರ್ಣಿ, ಡಿ.ಜಿ.ದೇಶಪಾಂಡೆ, ಸುಧೀರ ಪಾಟೀಲ, ರಾಘವೇಂದ್ರ ಕುಲಕರ್ಣಿ, ಶ್ರೀನಿವಾಸ ಕುಲಕರ್ಣಿ ಸೇರಿದಂತೆ ಹಲವಾರು ಜನ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.ಸನ್ಮಾನ ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಧರ್ ನಾಡಗೌಡ್ರು ನಿರ್ವಹಿಸಿದರು. ವಂದನಾರೆ್ಣ ಪ್ರಲ್ಹಾದ ಕುಲಕರ್ಣಿ ಅವರು ನೆರವೇರಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 