ಚುನಾವಣಾ ಫಲಿತಾಂಶ ಪಟಾಕಿ ಸಿಡಿಸಿ ವಿಜಯೋತ್ಸವ
ಲೋಕದರ್ಶನ ವರದಿ
ಶಿಗ್ಗಾವಿ03 : ಸವಣೂರ ತಾಲೂಕ ಪುರಸಭೆಯ ಒಟ್ಟು 27 ವಾರ್ಡಗಳ ಚುನಾವಣಾ ಫಲಿತಾಂಶದ ಪೈಕಿ 15 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲುವ ಮೂಲಕ ಪೂರ್ಣ ಬಹುಮತ ಪಡೆದ ಹಿನ್ನೆಲೆಯಲ್ಲಿ ಶಿಗ್ಗಾವಿಯಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಸವಣೂರ ಸರ್ಕಲ್ ಮತ್ತು ಹಳೆ ಬಸ್ ನಿಲ್ದಾಣದ ಎದುರಿಗೆ ಪಟಾಕಿ ಸಿಡಿಸಿ ವಿಜಯೋತ್ಸವ ಅಚರಿಸುವ ಮೂಲಕ ಸಂಭ್ರಮಿಸಿದರು.
ವಿಜಯೋತ್ಸವದಲ್ಲಿ ಕೆಪಿಸಿಸಿ ರಾಜ್ಯ ಪ್ರದಾನ ಕಾರ್ಯದಶರ್ಿ ಪ್ರಕಾಶ ಹಾದಿಮನಿ, ತಾಲೂಕಾ ಬ್ಲಾಕ್ ಕಾಂಗ್ರೇಸ್ ಕಾಯರ್ಾಧ್ಯಕ್ಷ ವಿರೇಶ ಆಜೂರ, ಮುಖಂಡರಾದ ಗುಡ್ಡಪ್ಪ ಜಲದಿ, ಮಂಜುನಾಥ ಮಣ್ಣಣ್ಣವರ, ಗೌಸ್ಖಾನ್ ಮುನಶಿ, ಅತ್ತಾವುಲ್ಲಾ ಖಾನ್, ಸುಲೆಮಾನ್ ತರ್ಲಘಟ್ಟ, ಘನಿ ಮನಿಯಾರ, ರಫೀಕ್ ಸವಣೂರ, ಎಮ್ ಮಲ್ಲೂರ, ಮೌಲಾ ದೊಡ್ಡಮನಿ, ಅಲ್ಲಾಭಕ್ಷ ಪಠಾಣ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 