ವಿದ್ಯುತ್ ಅವಘಡ ಲಕ್ಷಾಂತರ ರೂಪಾಯಿ ವಿದ್ಯುತ್ ಪರಿಕರಗಳು ಬೆಂಕಿಗಾಹುತಿ
Electrical equipment worth lakhs of rupees caught fire in electrical accident
ವಿದ್ಯುತ್ ಅವಘಡ ಲಕ್ಷಾಂತರ ರೂಪಾಯಿ ವಿದ್ಯುತ್ ಪರಿಕರಗಳು ಬೆಂಕಿಗಾಹುತಿ
ಹುಕ್ಕೇರಿ 18: ವಿದ್ಯುತ್ ಅವಘಡ ಲಕ್ಷಾಂತರ ರೂಪಾಯಿ ವಿದ್ಯುತ್ ಪರಿಕರಗಳು ಬೆಂಕಿಗಾಹುತಿ.ಹುಕ್ಕೇರಿ ನಗರದ ವಿದ್ಯುತ್ ಸಹಕಾರಿ ಸಂಘದ ವರ್ಕಶಾಪ್ ದಲ್ಲಿ ಆಕಸ್ಮಿಕ ಅಗ್ನಿ ಅವಘಡದಿಂದ ವಿದ್ಯುತ್ ಪರಿಕರಗಳು ಸುಟ್ಟು ಭಸ್ಮವಾದ ಘಟನೆ ಜರುಗಿದೆ.ಇಂದು ಮದ್ಯಾಹ್ನ ಎರಡು ಘಂಟೆಗೆ ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಮುಖ್ಯ ಕಛೇರಿಯ ವಿದ್ಯುತ್ ಪರಿಕರಗಳ ದುರಸ್ತಿ ಸ್ಥಳದಲ್ಲಿ ಹಠಾತ್ ವಿದ್ಯುತ್ ಅವಘಡ ಸಂಭವಿಸಿದೆ ಕೂಡಲೆ ಕಾರ್ಮಿಕರು ಮತ್ತು ಸಾರ್ವಜನಿಕರು ಬೆಂಕಿ ನಂದಿಸಲು ಪ್ರಯತ್ನಿಸಿದರು ನಂತರ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸುವಲ್ಲಿ ಸಫಲತೆ ಕಂಡಿದೆ, ನಂತರ ವಿದ್ಯುತ್ ಸಹಕಾರಿ ಸಂಘಧ ಅದ್ಯಕ್ಷ ಮಹಾವೀರ ನಿಲಜಗಿ ಹಾಗೂ ವ್ಯವಸ್ಥಾಪಕ ನಿರ್ದೆಶಕ ಪೂಜಾರಿ ಸ್ಥಳಕ್ಕೆ ಆಗಮಿಸಿ ಅಗ್ನ ಅವಘಡದ ಬಗ್ಗೆ ಮಾಹಿತಿ ಪಡೆದುಕೊಂಡರು.ಬೆಂಕಿಯಲ್ಲಿ ಲಕ್ಷಾಂತರ ರೂಪಾಯಿ ಪರಿಕರಗಳು ಸುಟ್ಟು ಕರಕಲಾಗಿವೆ ಎನ್ನಲಾಗುತ್ತಿದೆ.ರಾಜು ಬಾಗಲಕೋಟಿ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 