ವಿದ್ಯುತ್ ವ್ಯತ್ಯಯ : ಬೆಳಗಾವಿ
Electricity Variation : Belgaum
ಬೆಳಗಾವಿ 10: ದಿ. 12. ರಂದು ಬೆಳಿಗ್ಗೆ 10.30 ಘಂಟೆಯಿಂದ ಸಾಯಂಕಾಲ 05.30 ಘಂಟೆಯವರೆಗೆ ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವ್ಹಿ. ಮಚ್ಛೆ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿನಯೇ, ಸಂತಿ ಬಸ್ತವಾಡ, ಕಾಳೇನಟ್ಟಿ, ವಾಘವಾಡೆ, ಮಾರ್ಕಂಡೇಯ ನಗರ, ಹುಂಚ್ಯಾನಟ್ಟಿ ಹಾಗೂ ಖಾನಾಪೂರ ತಾಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟ್ನೆ, ಪಾರವಾಡ, ಚಿಗುಳೆ, ಮಾನ, ಸಡಾ, ಚೋರ್ಲಾ, ಹಳೆ ಹಾಗೂ ಹೊಸ ಹುಳಂದ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ
ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 