ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ವಿದ್ಯುತ್ ದರ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ
Electricity tariff hiked by 36 paise per unit after milk price hike
ಬೆಂಗಳೂರು 27: ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನತೆಗೆ ಒಂದೇ ದಿನ ಎರಡೇರಡು ಶಾಕ್ ನೀಡಿದೆ.
ಗುರುವಾರ ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ವಿದ್ಯುತ್ ದರ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ ಇಂದು ಆದೇಶ ಹೊರಡಿಸಿದೆ.
ವಿದ್ಯುತ್ ಪ್ರಸರಣ ಮತ್ತು ಎಸ್ಕಾಂಗಳ ಸಿಬ್ಬಂದಿಗಳ ಪಿಂಚಣಿ ಹಾಗೂ ಗ್ರಾಚ್ಯುಟಿ ಪಾವತಿಸಲು ಹಾಗೂ ಉಚಿತ ವಿದ್ಯುತ್ ಯೋಜನೆಗಳ ವೆಚ್ಚ ಭರಿಸಲು ಈ ದರ ಏರಿಕೆ ಮಾಡಲಾಗುತ್ತಿದೆ ಎಂದು ಕೆಇಆರ್ಸಿ ತಿಳಿಸಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 