ಆನೇಕಾಲು ರೋಗ ತಪಾಸಣೆ ಕಾರ್ಯಕ್ರಮ
Elephantiasis screening program
ಇಂಡಿ 12: ತಾಲೂಕಿನ ಅಗರಖೇಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಗುಬ್ಬೇವಾಡ ಗ್ರಾಮದಲ್ಲಿ ಮಂಗಳವಾರ ತಡೆ ರಾತ್ರಿ 10ರಿಂದ 1: ಘಂಟೆ ವರೆಗೆ ನಡೆದ ಆನೇಕಾಲು ರೋಗ, ಪೈಲಿರಿಯಾ ಮತ್ತು ಮಲೇರಿಯಾ ರಕ್ತ ಲೇಪನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ವಿವಿಧ ರಾಜ್ಯಗಳಿಂದ ಕಬ್ಬು ಕಟ್ಟುವ ಮಾಡುವ ಕೂಲಿ ಕಾರ್ಮಿಕರನ್ನು ಕರೆತಂದು, ಅವರ ಆರೋಗ್ಯ ಸಮಸ್ಯೆ ಬಗ್ಗೆ ವಿಚಾರಿಸಿ ಹಾಗೂ ಅನೇಕಾಲು ರೋಗದ ಅರಿವು ಮೂಡಿಸುವ ಮೂಲಕ ಜಾಗೃತಿ ನೀಡಿದರು.ಕೇಲವು ಕೂಲಿ ಕಾರ್ಮಿಕರ ರಕ್ತ ಲೇಪನವನ್ನು ತೆಗೆದುಕೊಂಡು ಪರೀಶೀಲನೆ ನಡೆಸಿದರು. ಯಾವುದೇ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುವ ಸಂಭಾವನೆ ಕಂಡು ಬಂದಿದಲ್ಲೇ ತಕ್ಷಣವೇ ಆಸ್ಪತ್ರೆಗೆ ಧಾವಿಸಿಬೇಕೆಂದು ಮುನ್ಸೂಚನೆ ನೀಡಿದರು. ಈ ವೇಳೆ ಆರೋಗ್ಯ ನೀರಿಕ್ಷಾಣಾಧಿಕಾರಿ ಸಂಜೀವ ಕುಮಾರ ಅಂಕಲಗಿ, ಹಿರಿಯ ಆರೋಗ್ಯ ನೀರಿಕ್ಷಾಣಾಧಿಕಾರಿ ಎಸ್.ಆರ್ ಗೋಟ್ಯಾಳ, ಪಿ.ಎಚ್.ಸಿ.ಓ ಎಸ್.ಆರ್.ಜಾಧವ್, ಡಾ.ಚೈತ್ರಾ ಬಜೇಂತ್ರಿ, ಗೂಪ್ರ್ (ಡಿ) ಶಂಕರ ಶಿಂಗ್ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 