ಎಂಡೋಸಲ್ಫಾನ್ ಸಂತ್ರಸ್ತರಿಗೆ ಆರೋಗ್ಯ ಕೇಂದ್ರದಲ್ಲಿ ತುರ್ತು ಔಷಧ ಲಭ್ಯ
ಮಂಗಳೂರು, ಏಪ್ರಿಲ್ 20, ದ.ಕ ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ – 19 ತೀವ್ರವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಎಂಡೋಸಲ್ಫಾನ್ ಸಂತ್ರಸ್ತರಲ್ಲಿ ನಿರಂತರವಾಗಿ ಔಷಧಿ ಬೇಕಾಗಿರುವವರು ಹಾಗೂ ತುರ್ತಾಗಿ ಔಷಧ ಅಗತ್ಯವಿರುವ ಸಂತ್ರಸ್ತರು ಔಷಧದ ಬೇಡಿಕೆಯನ್ನು ತಮ್ಮ ಹತ್ತಿರದ ಆರೋಗ್ಯ ಕೇಂದ್ರದಲ್ಲಿ ನೀಡಿ ಅವಶ್ಯವಿರುವ ಔಷಧವನ್ನು ಆರೋಗ್ಯ ಕೇಂದ್ರದ ಮೂಲಕ ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 