ಸಾಹಿತಿ ಎಸ್.ಎಲ್. ಭೈರಪ್ಪ ಭಾವಪೂರ್ಣ ಶ್ರದ್ಧಾಂಜಲಿ
Emotional tribute to writer S.L. Bhyrappa
ಸಿಂದಗಿ 29; ಪಟ್ಟಣದ ಪಿ.ಇ.ಎಸ್. ಸಂಸ್ಥೆಯ ಪಿ.ಇ.ಎಸ್ ಗಂಗಾಧರ ಎನ್. ಬಿರಾದಾರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಾಡಿನ ಹಿರಿಯ ಸಾಹಿತಿ ದಿಽಽ ಎಸ್.ಎಲ್. ಭೈರಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಿಸಲಾಯಿತು.
ಪ.ಪೂ. ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಬಿ. ಗೋಡಕರ ಹಾಗೂ ಕನ್ನಡ ಉಪನ್ಯಾಸಕರಾದ ಮಹಾಂತೇಶ ದಂಡವತರವರು ಎಸ್. ಎಲ್. ಭೈರ್ಪನವರ ಸಾಹಿತ್ಯ ಹಾಗೂ ಜೀವನದ ಬಗ್ಗೆ ಮಾತನಾಡಿದರು. ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಜಿ.ಎಸ್. ಕಡಣಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 