ದಾಂಡೇಲಿಯಲ್ಲಿ ಕ. ಅ. ಪ್ರಾಧಿಕಾರದ ಅಧ್ಯಕ್ಷ ಬಿಳಿಮಲೈ ಭಾಷಣ ಕೇಳಿದ ಖಾಲಿ ಕುರ್ಚಿಗಳು
Empty chairs in Dandeli where the Chairman of the K. A. Authority, Bilimalai, listened to his speech
ಕಾರವಾರ 15: ದಾಂಡೇಲಿಯಲ್ಲಿ ನಡೆದ 25 ನೇ ಜಿಲ್ಲಾ ಕಸಾಪ ಸಮ್ಮೇಳನಕ್ಕೆ ಪ್ರೇಕ್ಷಕರ ಕೊರತೆ ಎದ್ದು ಕಾಣುತ್ತಿತ್ತು. ಸೋಮವಾರ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೈ ಖಾಲಿ ಕುರ್ಚಿಗಳಿಗೆ ಭಾಷಣ ಮಾಡಬೇಕಾಯಿತು. ವೇದಿಕೆಯಲ್ಲಿದ್ದವರು ಹಾಗೂ ವೇದಿಕೆಯ ಕೆಳಗಿದ್ದ 18 -20 ಜನ ಪ್ರೇಕ್ಷಕರು ಸಮಾರೋಪ ಭಾಷಣ ಆಲಿಸಿದರು. ಹಲವು ರಾಜ್ಯಗಳ ಭಾಷಿಕರು ಇರುವ ದಾಂಡೇಲಿಯಲ್ಲಿ ಕನ್ನಡ ಸಮ್ಮೇಳನಕ್ಕೆ ಸಾಹಿತ್ಯದ ಗಂಧ ಹರಡಿದ್ದು ಕಾಣಲಿಲ್ಲ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 