ಇಂಜಿನಿಯರ್ಸ್ ದಿನಾಚರಣೆ: ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಸ್ಪರ್ಧೆ
Engineers' Day: Quiz competition for students
ಹಾವೇರಿ 19: ದೇವಗಿರಿಯ ವ್ಯಾಪ್ತಿಯ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಇಂಜಿನಿಯರ್ಸ್ ದಿನಾಚರಣೆಯನ್ನು ಆಚರಿಸಲಾಯಿತು.
ಹುಬ್ಬಳ್ಳಿಯ ಸೌರ ವಿಜ್ಞಾನಿಗಳಾದ ಮಹೇಶ ಶಿವಶಿಂಪಿಗೇರ ಅವರು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಇಂಜಿನಿಯರಿಂಗ್ ದಿನಾಚರಣೆಯ ಅಂಗವಾಗಿ ಬಾಪೂಜಿ ವಿದ್ಯಾ ಸಂಸ್ಥೆಯಲ್ಲಿ ರಸ ಪ್ರಶ್ನೆ ಸ್ಪರ್ದೆಯನ್ನು ಏರಿ್ಡಸಿ ಅದರಲ್ಲಿ ವಿಜೇತರಿಗೆ ಬಹುಮಾನವಾಗಿ ಅವರ ಮುಂದಿನ ಕಲಿಕೆಗೆ ಅನುಗುಣವಾಗಿ ಡಿಷ್ನೇರಿ ಹಾಗೂ ಟ್ರೋಫಿ,ಪ್ರಮಾಣ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ (ಆಡಳಿತ)ಉಪನಿರ್ದೇಶಕರಾದ ಮೋಹನ ಎನ್ ದಂಡಿನ,ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಅಶೋಕ ಶಾಸ್ತ್ರಿ,ಶಾಲಾ ಶಿಕ್ಷಣ ಇಲಾಖೆಯ (ಅಭಿವೃದ್ಧಿ) ಉಪನಿರ್ದೇಶಕರಾದ ಝಡ್ ಎಮ್ ಖಾಜಿ, ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಮುನಿರಾಜು ಎಂ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ,ಹೆಚ್ ಪಾಟೀಲ, ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಮೇಲ್ವಿಚಾರಕರಾಧ ಕಿರಣ ಆರ್.ಜಿ,ಸಿಬ್ಬಂದಿ ವರ್ಗದವರು,ಬಾಪೂಜಿ ವಿದ್ಯಾಸಂಸ್ಥೆಯಿಂದ ಸುಮಾರು 90 ವಿದ್ಯಾರ್ಥಿಗಳು ಹಾಗೂ ಹಾವೇರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನಿಂದ 50 ಜನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 