ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ
Environmental protection is the responsibility of all of us
ಹಾವೇರಿ 11: ಉತ್ತಮ ಆರೋಗ್ಯಯುತ ಬದುಕಿಗೆ ಸಮತೋಲನ ಪರಿಸರ ಅವಶ್ಯಕ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಛತ್ರಪತಿ ಶಿವಾಜಿ ಮಹಿಳಾ ಸ್ವ-ಸಹಾಯ ಸಂಘ(ರಿ)ದ ಅಧ್ಯಕ್ಷರಾದ ಶಶಿರೇಖಾ ರಮೇಶ ಮುಂಜೋಜಿ ಹೇಳಿದರು. ನಗರದಲ್ಲಿನ ಸಂಘದ ಸದಸ್ಯರಾದ ಸಂಜನಾ ಮೋರೆ ಅವರ ಗೃಹದಲ್ಲಿ ಛತ್ರಪತಿ ಶಿವಾಜಿ ಮಹಿಳಾ ಸ್ವಸಹಾಯ ಸಂಘ(ರಿ)ಹಾವೇರಿ ವತಿಯಿಂದ ಆಯೋಜಿಸಿದ ವಿಶ್ವ ಪರಿಸರ ದಿನಾಚಾರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಆಧುನಿಕ ಯುಗದಲ್ಲಿ ಮನುಷ್ಯನ ಬದುಕು ಒತ್ತಡದ ಸಾಗುತ್ತಿದೆ. ಭೂಮಿಯ ಮೇಲೆ ಪರಿಸರ ಸಮತೋಲನೆ ಕಾಪಾಡಲು ನಾವೆಲ್ಲರೂ ಬದ್ಧರಾಗಬೇಕಿದೆ. ನಮ್ಮ ಸಂಘದ ಪ್ರತಿಯೊಬ್ಬರು ಪರಿಸರ ಕಾಳಜಿಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮರ ಬೆಳೆಸುವ ಪ್ರಯತ್ನ ಮಾಡೋಣ.ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶ್ರಮಿಸೋಣ ಎಂದು ಪರಿಸರ ಮಹತ್ವದ ಕುರಿತು ಮಾತನಾಡಿದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 