ಕೊಲ್ಲಿ ನಾಗೇಶ್ವರರಾವ್ ಪದವಿ ಮಹಾವಿದ್ಯಾಲಯದಲ್ಲಿ ಅಂಬೇಡ್ಕರ ಬದುಕು ಕುರಿತ ಪ್ರಬಂಧ ಸ್ಪರ್ಧೆ
Essay competition on Ambedkar's life at Kolli Nageshwara Rao Graduate College
ಗಂಗಾವತಿ 14: ಕೊಲ್ಲಿ ನಾಗೇಶ್ವರರಾವ್ ಪದವಿ ಮಹಾವಿದ್ಯಾಲಯದಲ್ಲಿ ಇಂದು ಅಂಬೇಡ್ಕರ ಬದುಕು ಮತ್ತು ಹೋರಾಟ ಕುರಿತ ಪ್ರಬಂಧ ಸ್ಪರ್ಧೆ ನಡೆಯಿತು. ರಾಜ್ಯಶಾಸ್ತ್ರ ವಿಭಾಗದಿಂದ ಆಯೋಜಿಸಲಾಗಿದ್ದ ಈ ಸ್ಪರ್ಧೆಯಲ್ಲಿ 70ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 600 ಪದಗಳಿಗೆ ಪ್ರಬಂಧ ಬರಹವನ್ನು ನಿಗದಿ ಮಾಡಲಾಗಿತ್ತು.ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮಂಜುನಾಥ ಕೆ.ಎಸ್ ಹಾಗೂ ಇತರ ಸಹ ಪ್ರಾದ್ಯಾಪಕರ ನೇತೃತ್ವದಲ್ಲಿ ಸ್ಪರ್ಧೆ ನಡೆಯಿತು. ಈ ವೇಳೆ ಮಾತನಾಡಿದ ಮಂಜುನಾಥ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಕೇಳಲಾಗುವ ಪ್ರಬಂಧ ಬರಹ ವಿಷಯದಲ್ಲಿ ಪರಿಣಿತ ಒದಗಿಸಲು ಈ ಸ್ಪರ್ಧೆ ಆಯೋಜಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಲು ತಿಳಿಸಿದರು. .ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ, ಪ್ರಮಾಣಪತ್ರ ಸಹ ಒದಗಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 