ರಾಷ್ಟ್ರೀಯ ಮತದಾರರ ದಿನದ ಮಹತ್ವ ಕುರಿತು ಪ್ರಬಂಧ ಸ್ಪರ್ಧೆ
Essay competition on the importance of National Voters' Day
ತಾಳಿಕೋಟೆ 06 : ಪಟ್ಟಣದ ಎಸ್.ಕೆ.ಬಾಲಕಿಯರ ಪ್ರೌಢಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ರಾಷ್ಟ್ರೀಯ ಮತದಾರ ದಿನಾಚರಣೆಯ ಮಹತ್ವ ಕುರಿತು ತಾಳಿಕೋಟೆ ತಾಲೂಕಿನ ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಏರಿ್ಡಸಲಾಗಿತ್ತು. ಕ್ಷೇತ್ರ ಸಮನ್ವಯ ಅಧಿಕಾರಿ ಆರಿ್ಬ.ದಮ್ಮೂರಮಠ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಬಿಆರ್ಸಿ ಕಾಶಿನಾಥ ಸಜ್ಜನ,ಸಿಆರ್ಸಿ ರಾಜಾಸಿಂಗ್ ವಿಜಾಪುರನಿರ್ಣಾಯಕರಾಗಿ ಲಿಂಗದಳ್ಳಿ ಸರಕಾರಿ ಪ್ರೌಢಶಾಲೆಯ ಕನ್ನಡ ವಿಷಯ ಶಿಕ್ಷಕ ಅಪ್ಪಾಸಾಹೇಬಗೌಡ ಮೂಲಿಮನಿ , ಬ.ಸಾಲವಾಡಗಿ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಚಿಮ್ಮಲಗಿ ಹಾಗೂ ಎಸ್.ಕೆ.ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಡಾ.ಅನಿಲಕುಮಾರ ಇರಾಜ ಇದ್ದರು. ರಾಜಾಸಿಂಗ್ ವಿಜಾಪುರ ನಿರೂಪಿಸಿದರು, ಎಮ್.ಎಮ್.ಕಾಂಬಳೆ ಸ್ವಾಗತಿಸಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 