ಪ್ರತಿಯೊಬ್ಬ ಅರ್ಹರಿಗೂ ಸಿಗಲಿ ಮತದಾನದ ಹಕ್ಕು: ಜವಾಬ್ದಾರಿಯುತ ಕಾರ್ಯಕ್ಕೆ ಡಿಸಿ ನಾಗೇಂದ್ರ ಪ್ರಸಾದ್.ಕೆ ಕರೆ
Every eligible person should get the right to vote: DC Nagendra Prasad calls for responsible action
ಬಳ್ಳಾರಿ 16: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸೂಚಿಸಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ, 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತಗಟ್ಟೆ ಅಧಿಕಾರಿಗಳು, ಮತಗಟ್ಟೆ ಮೇಲ್ವಿಚಾರಕರು ಹಾಗೂ ನೋಡಲ್ ಅಧಿಕಾರಿಗಳಿಗೆ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಈ ವಿಶೇಷ ತೀವ್ರ ಪರಿಷ್ಕರಣೆಯ ಮುಖ್ಯ ಉದ್ದೇಶ ಕೇವಲ ಹೆಸರುಗಳನ್ನು ತೆಗೆದುಹಾಕುವುದು ಅಲ್ಲ, ಬದಲಿಗೆ ಅರ್ಹರನ್ನು ಸೇರೆ್ಡಗೊಳಿಸುವುದು ಮತ್ತು ದೋಷಮುಕ್ತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದಾಗಿದೆ ಎಂದು ತಿಳಿಸಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 