ಕಾರ್ಯಕ್ರಮ ಯಶಸ್ವಿಗೊಳ್ಳಲು ಪ್ರತಿಯೊಬ್ಬರ ಸಹಕಾರ ಅಗತ್ಯ: ಎಂ ಪಾಷಾ ಕಾಟನ್
Everyone's cooperation is necessary for the program to be successful: M Pasha Cotton
ಕಾರ್ಯಕ್ರಮ ಯಶಸ್ವಿಗೊಳ್ಳಲು ಪ್ರತಿಯೊಬ್ಬರ ಸಹಕಾರ ಅಗತ್ಯ: ಎಂ ಪಾಷಾ ಕಾಟನ್
ಕೊಪ್ಪಳ 24: ಯಾವುದೇ ಕಾರ್ಯಕ್ರಮ ಯಶಸ್ವಿಗೊಳ್ಳಲು ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿರುತ್ತದೆ ಎಂದು ಕೊಪ್ಪಳ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ ಪಾಷಾ ಕಾಟನ್ ಹೇಳಿದರು. ಅವರು ಕೊಪ್ಪಳದಲ್ಲಿ ದಿ, 25 ರ ಶನಿವಾರ ರಾತ್ರಿ ಸಾಹಿತ್ಯ ಭವನದಲ್ಲಿ ಫಿರ್ ರ್ದೋಸ್ ಸಂಸ್ಥೆ ಹಾಗೂ ಕರ್ನಾಟಕ ಉರ್ದು ಅಕಾಡೆಮಿ ಇವುಗಳ ಸಂಯುಕ್ತ ಆಶಯದಲ್ಲಿ ಏರಿ್ಡಸಿರುವ ಬೃಹತ್ ಕವಿ ಸಮ್ಮೇಳನ ಹಾಗೂ ಉರ್ದು ಮುಷಾಯರಾ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದ ಹಿಂದಿ ಉರ್ದು ಕವಿಗಳು ಕೊಪ್ಪಳಕ್ಕೆ ಆಗಮಿಸಿ ತಮ್ಮ ಕವನ ವಾಚನ ಮಾಡಲಿದ್ದಾರೆ, ನಗರದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ ಪಾಷಾ ಕಾಟನ್ ತಿಳಿಸಿದರು. ಅವರೊಂದಿಗೆ ನಗರ ಆಶ್ರಯ ಸಮಿತಿ ಸದಸ್ಯ ಹುಸೇನ್ ಪೀರಾ ಮುಜಾವರ್, ಸಮಾಜದ ಯುವ ನಾಯಕ ಹಬೀಬ್ ಖಾನ್, ಉರ್ದು ಸಾಹಿತಿಗಳಾದ ಅನ್ವರ್ ಹುಸೇನ್ ಸಮಧ ಸಿದ್ದಿಕಿ ವಿಜಾರತ್ ಅಲಿ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 