ಪ್ರತಿಯೊಬ್ಬರೂ ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು : ಮೂರ್ತೆಪ್ಪ
Everyone should develop a passion for sports: Moortheppa
ಕೊಪ್ಪಳ 26: ಪ್ರತಿಯೊಬ್ಬ ಮನುಷ್ಯ ಮಾನಸಿಕ ದೈಹಿಕ ವಾಗಿ ಸದೃಢತೆ ಹೊಂದಲು ಕ್ರೀಡೆಯಲ್ಲಿ ಪಾಲ್ಗೊಳ್ಳೋದು ಮುಖ್ಯ ಅದಕ್ಕಾಗಿ ಪ್ರತಿಯೊಬ್ಬರು ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಜೆಡಿಎಸ್ ಪಕ್ಷದ ಕೊಪ್ಪಳ ಜಿಲ್ಲಾ ಉಪಾಧ್ಯಕ್ಷ ಮೂರ್ತ್ಯಪ್ಪ ಗಿಣಿಗೇರಿ ಹಿಟ್ನಾಳ ರವರು ಅಭಿಪ್ರಾಯಪಟ್ಟರು, ಅವರು ತಾಲೂಕಿನ ಹುಲಿಗಿ ಗ್ರಾಮದಲ್ಲಿ ಏರಿ್ಡಸಿದ ಹುಲಿಗೆಮ್ಮ ದೇವಿ ಟ್ರೋಫಿ ಪ್ರೇಮಿಯರ್ ಲೀಗ್ ಸೀಸನ್ 1ರ ಕ್ರಿಕೆಟ್ ಪಂದ್ಯಾವಳಿ ಕಾರ್ಯಕರ್ಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು, ಮುಂದುವರಿದು ಮಾತನಾಡಿ ಪ್ರತಿಯೊಬ್ಬರು ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದ ಅವರು ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಪಾಲ್ಗೊಳ್ಳುವುದು ಮುಖ್ಯ ಎಂದು ಜೆಡಿಎಸ್ ಪಕ್ಷದ ಕೊಪ್ಪಳ ಜಿಲ್ಲಾ ಉಪಾಧ್ಯಕ್ಷ ಮೂರ್ತ್ಯಪ್ಪ ಗಿಣಿಗೇರಿ ಹಿಟ್ನಾಳ ರವರು ಹೇಳಿದರು, ಸಮಾರಂಭದಲ್ಲಿ ಸೋಮಶೇಖರ್ ಹಿಟ್ನಾಳ, ಪಾಲಾಕ್ಷಪ್ಪ ಗುಂಗಾಡಿ, ರಾಜು ಮಾಸ್ಟರ್ ಪೂಜಾರ, ತೋಟಪ್ಪ ಕಾಮನೂರ್, ಮಹಿಳಾ ಮುಖಂಡರಾದ ಮಂಜುಳಾ ಕರಡಿ, ರಚನಾ ಹಿಟ್ನಾಳ, ನಾಗರತ್ನ ಪೂಜಾರ್, ಅನೇಕ ಜನ ಗಣ್ಯರು ಸಂಘಟಕರು ಕ್ರೀಡಾ ಪಟುಗಳು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 