ಮಾಜಿ ಸೈನಿಕ ಮಲ್ಲೇಶ್ ಡಿ ಚಿಕ್ಕಣ್ಣನವರ್ ಬಿಜೆಪಿ ಸೇರೆ್ಡ
Ex-soldier Mallesh D Chikkannavar joins BJP
ಬ್ಯಾಡಗಿ 15 : ಪಟ್ಟಣದ ಭ್ರಷ್ಟಾಚಾರ ಜನ ಆಂದೋಲನ ನ್ಯಾಸ ಸಮಿತಿಯ ರಾಜ್ಯ ಸಂಚಾಲಕರು ಹಾಗೂ ಸಮಾಜಸೇವಕರು. ಮಾಜಿ ಸೈನಿಕ ಎಂ ಡಿ ಚಿಕ್ಕಣ್ಣನವರ್ ಅವರು ಇಂದು ಹಾವೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರುಗಳ ಪದಗ್ರಹಣ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಂಸದರಾದ ಬಸವರಾಜ್ ಬೊಮ್ಮಾಯಿ ಹಾಗೂ ಜಿಲ್ಲಾಧ್ಯಕ್ಷರಾದ ವಿರುಪಾಕ್ಷಪ್ಪ ಬಳ್ಳಾರಿ ಹಾಗೂ ಮಾಜಿ ಶಾಸಕರಾದ ಶಿವರಾಜ್ ಸಜ್ಜನ್ ಅವರ ಸಮ್ಮುಖದಲ್ಲಿ ಪಕ್ಷದ ಬಾವುಟ ಹಿಡಿಯುವ ಮೂಲಕ ಭಾರತೀಯ ಜನತಾ ಪಕ್ಷವನ್ನು ಸೇರಿದರು.ಈ ಸಂದರ್ಭದಲ್ಲಿ ಎಸ್‌ಎಂ ಈಟೇರ, ಸಿದ್ದಣ್ಣ ಗವಿಸದ್ದಪ್ಪನವರ, ಸಂತೋಷ್ಕ ಆಲದಕಟ್ಟಿ, ನಂಜುಂಡೇಶ್ವರ ಕಳ್ಳೇರ, ಬಸಪ್ಪ ಕೋರಿ ಶೆಟ್ಟರ್,ಸುರೇಶ ಆಸಾದಿ.ಡಿ ಎಸ್ ಮಾಳಗಿ.ವಿದ್ಯಾ ಶೆಟ್ಟಿ. ಹಾಗೂ ಪಕ್ಷದ ಅನೇಕರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 