ಕೆ.ಎಲ್.ಇ ವಿದ್ಯಾರ್ಥಿನಿಯರ ಉತ್ತಮ ಸಾಧನೆ
Excellent performance of KLE students
ರಾಯಬಾಗ 21: ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ 2024-25ನೇ ಸಾಲಿನ ಪದವಿ ಪರೀಕ್ಷೆಯಲ್ಲಿ ಸ್ಥಳೀಯ ಕೆ.ಎಲ್.ಇ ಸಂಸ್ಥೆಯ ಮಲಗೌಡ ಪಾಟೀಲ ಪದವಿ ಮಹಾವಿದ್ಯಾಲಯದ ಬಿ.ಕಾಂ ವಿದ್ಯಾರ್ಥಿನಿಯರಾದ ರೂಪಾ ನಾಯಿಕ ಪ್ರಥಮ ಸ್ಥಾನ, ರಶ್ಮಿತಾ ಹೊಣಕುಪ್ಪೆ 6ನೇ ಸ್ಥಾನ ಮತ್ತು ಪ್ರಿಯಾಂಕಾ ಕಾಮಗೋಳ 9ನೇ ಸ್ಥಾನ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ. ಈ ಎಲ್ಲ ವಿದ್ಯಾರ್ಥಿಗಳನ್ನು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಮತ್ತು ಸ್ಥಳೀಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಪ್ರಾಚಾರ್ಯ ಡಾ. ಆರ್.ಕೆ.ಪಾಟೀಲ ಮತ್ತು ಉಪನ್ಯಾಸಕರು ಅಭಿನಂದಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 