ಕಾರ್ಯನಿರ್ವಾಹಕ ಅಧಿಕಾರಿ ಶಾಲೆಗೆ ಭೇಟಿ
Executive Officer visits school
ಗದಗ 18 : ಶಿರಹಟ್ಟಿ ತಾಲ್ಲೂಕಿನ ಛಬ್ಬಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಲೆಗಳಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಭೇಟಿ ನೀಡಿದರು. ಶಾಲೆಯೊಂದರಲ್ಲಿ ವಿದ್ಯಾರ್ಥಿಗಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದರು.ಛಬ್ಬಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು ಶಾಲಾ ಮಕ್ಕಳ ಜೊತೆಗೆ ಊಟ ಮಾಡಿದರು. ಇದೇ ವೇಳೆ ಆಹಾರದ ಗುಣಮಟ್ಟ, . ಆಹಾರ ದಾನ್ಯಗಳ ಗುಣಮಟ್ಟ, ಬಿಸಿ ಊಟದ ಕೊಠಡಿ, ಖಆಒಅ ಖಾತೆಗಳ ವಿವರ ಇತ್ಯಾದಿ ಪರೀಶೀಲನೆ ನಡೆಸಿದರು ನಂತರ ಮಕ್ಕಳೊಂದಿಗೆ ಕೆಲಕಾಲ ಕಳೆದರು. ಈ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಶಾಲಾ ಶಿಕ್ಷಕರು ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 