ಜಮ್ಮುವಿನ ಸಾಂಬಾದಲ್ಲಿ ಕಾರ್ ಗೆ ಟ್ರಕ್ಗೆ ಡಿಕ್ಕಿ: ಐದು ಮಂದಿ ಸಾವು
ಜಮ್ಮು, ಫೆ 20, ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಘಗ್ವಾಲ್ ಪ್ರದೇಶದ ಜಮ್ಮು-ಪಠಾಣ್ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಕಾರೊಂದು ಟ್ರಕ್ಗೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾದ ವಾಹನಗಳು ಕಥುವಾದಿಂದ ಜಮ್ಮು ಕಡೆಗೆ ಹೋಗುತ್ತಿದ್ದಾಗ ಕಾರು, ಟ್ರಕ್ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ನಾನಕ್ ನಗರದ ಡಿಜಿಯಾನಾ ಆಶ್ರಮ ನಿವಾಸಿಗಳಾದ ಅರ್ಜುನ್ ಸಿಂಗ್ (85), ಶಬ್ ಜೀತ್ ಸಿಂಗ್(20), ಮಂಜೀತ್ ಸಿಂಗ್(55), ದರ್ಶನ್ ಸಿಂಗ್(80), ಮತ್ತು ದರ್ಶನ್ ಕೌರ್ (65) ಎಂದು ಗುರುತಿಸಲಾಗಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 