ಫಾಲಬಾವಿ: ಸಿಡಿಲು ಬಡಿದು ನಾಲ್ಕು ಕುರಿಗಳು ಸಾವು
Falabawi: Four sheep killed by lightning
ಪಾಲಬಾವಿ 27 : ಕಳೆದ ಕೆಲವು ದಿನಗಳ ಹಿಂದೆ ಭಾರಿ ಪ್ರಮಾಣದ ಗಾಳಿ ಹಾಗೂ ಸಿಡಿಲು ಬಡಿದ ಪರಿಣಾಮ ಗ್ರಾಮದ ಕುರಿಗಾಗಿ ವ್ಯಕ್ತಿಯೊಬ್ಬರ ನಾಲ್ಕು ಕುರಿಗಳು ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಗ್ರಾಮದ ಕುರಿಗಾಹಿ ಮಾರುತಿ ಲಕ್ಷ್ಮಣ ಮದಾಳೆ ಇವರಿಗೆ ಸೇರಿದ ನಾಲ್ಕು ಕುರಿಗಳು ಸಿಡಿಲು ಬಡಿತಕ್ಕೆ ಸಾವನಪ್ಪಿವೆ. ಮುಗಳಖೋಡ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಹಾವೀರ ಕಂಕಣವಾಡಿ ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 