ಪಂಚಾಯತ ಅಧ್ಯಕ್ಷರ, ಸದಸ್ಯರ, ಬೀಳ್ಕೊಡುಗೆ
Farewell of Panchayat President, Members
ಪಂಚಾಯತ ಅಧ್ಯಕ್ಷರ, ಸದಸ್ಯರ, ಬೀಳ್ಕೊಡುಗೆ
ನೇಸರಗಿ 05: ಇಲ್ಲಿನ ಗ್ರಾಮ ಪಂಚಾಯತ ನೇಸರಗಿ ಇದರ 2020 - 2025 ನೇ ಸಾಲಿನ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರನ್ನು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಗ್ರಾಮ ಪಂಚಾಯತ ಸರ್ವ ಸಿಬ್ಬಂದಿ ವರ್ಗದವರು ಅಧ್ಯಕ್ಷ, ಉಪಾಧ್ಯಕ್ಷರು, ಹಾಗೂ ಗ್ರಾಮ ಪಂಚಾಯತ ಸರ್ವ ಸದಸ್ಯರನ್ನು ಸನ್ಮಾನಿಸಿ ಸೇವಾ ಅವಧಿ ಮುಗಿದ ಪ್ರಯುಕ್ತ ಬೀಳ್ಕೊಟ್ಟರು.
ಗ್ರಾ ಪಂ ಅಧ್ಯಕ್ಷ ವೀರಭದ್ರ ಚೋಭಾರಿ ಮಾತನಾಡಿ ನಾನು ಅಧ್ಯಕ್ಷ ಅವಧಿಯಲ್ಲಿ ಅನೇಕ ಕೆಲಸ ಕಾರ್ಯಗಳನ್ನು ಸರ್ವ ಸದಸ್ಯರ, ಗ್ರಾಮದ ಹಿರಿಯರ ಮಾರ್ಗದರ್ಶನದಲ್ಲಿ ಮಾಡಿದ್ದು, ಈ ಕಾರ್ಯಕ್ಕೆ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ವರ್ಗದ ಸಹಾಯ ಸಹಕಾರದಿಂದ ಎಂದರು.ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು, ಗ್ರಾ ಪಂ ಸರ್ವ ಸದಸ್ಯರು, ಕಾರ್ಯದರ್ಶಿ, ಸಿಬ್ಬಂದಿ ವರ್ಗ, ಗ್ರಾಮದ ಹಿರಿಯರು, ಮುಖಂಡರು, ಗ್ರಾಮಸ್ಥರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 