ಸರ್ಕಾರಿ ವಾಹನ ಚಾಲಕ ನಾಗರಾಜ ಅವರಿಗೆ ಬೀಳ್ಕೊಡುಗೆ
Farewell to government vehicle driver Nagaraja
ಬಳ್ಳಾರಿ 29: ಜಿಲ್ಲೆಯ ಅಂಕಿ-ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯ ವಾಹನ ಚಾಲಕರಾದ ನಾಗರಾಜ ಅವರು ವಯೋ ನಿವೃತ್ತಿ ಹೊಂದಿದ ಕಾರಣ, ನಗರದ ಡಾ.ರಾಜ್ ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದ ತಮ್ಮ ಕಚೇರಿಯಲ್ಲಿ ಮಂಗಳವಾರ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಂಕಿ-ಸಂಖ್ಯಾ ಸಂಗ್ರಹಣಾಧಿಕಾರಿಗಳಾದ ಪತ್ರಿ ಬಸಪ್ಪ ಎನ್.ಕೆ, ಪ್ರಥಮ ದರ್ಜೆ ಸಹಾಯಕಿ ವಾಣಿ ಸೇರಿದಂತೆ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ಸರ್ಕಾರಿ ವಾಹನ ಚಾಲಕ ಸಂಘದ ಅಧ್ಯಕ್ಷ ಶ್ರೀನಿವಾಸ ಮತ್ತು ಹೊರಗುತ್ತಿಗೆ ಸರ್ಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷ ಮಲ್ಲೇಶಪ್ಪ ವೈ ’ ಇತರರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 