ರೈತ ಹುತಾತ್ಮ ದಿನಾಚರಣೆ
Farmer Martyrs' Day celebration: Belgaum News
ಬೆಳಗಾವಿ 21: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ರೈತ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯಿತು.
1580 ರಲ್ಲಿ ಗುಂಡುರಾವ್ ಅವರ ನೇತೃತ್ವದ ಕಾಂಗ್ರೇಸ್ ಸರ್ಕಾರ ಆಡಳಿತ ವಿದ್ದಾಗ ನೀರಿನ ಕರ ವಸೂಲಾತಿಯ ವಿರುದ್ಧ ನಡೆದ ಹೋರಾಟದಲ್ಲಿ ಚಿಕ್ಕ ನರಗುಂದದ ಈರ್ಪ ಕಡ್ಲಿಕೊಪ್ಪ ಹಾಗೂ ಅಳಗವಾಡಿಯ ಬಸಪ್ಪ ಲಕ್ಕುಂಡಿಯ ಇವರುನ ಪೋಲೀಸ್ ಗುಂಡೇಟಿಗೆ ಹುತಾತ್ಮರಾಗಿದ್ದರಿಂದ ಕಳೆದ 44 ವರ್ಷಗಳಿಂದ ರೈತ ಹುತಾತ್ಮ ದಿನಾಚರಣೆಯನ್ನಾಗಿ ಜುಲೈ 21 ನೇ ತಾರೀಖಿನಂದು ಆಚರಿಸಿಕೊಂಡು ಬಂದಿರುತ್ತೇವೆ. ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷರಾದ ಸುರೇಶ ಪರಗಣ್ಣವರ, ಅಡಿವೇಶ ಇಟಗಿ ಮಾಜಿ ಕಾಡಾ ಅಧ್ಯಕ್ಷರು, ರಾಜ್ಯ ಗೌರವಾಧ್ಯಕ್ಷರಾದ ರಾಘವೇಂದ್ರ ನಾಯಕ, ರಾಜ್ಯ ಮಹಿಳಾ ಕಾರ್ಯದರ್ಶಿ ಶಕುಂತಲಾ ತೇಲಿ, ಜಿಲ್ಲಾ ಮಹಿಳಾ ಜಿಲ್ಲಾದ್ಯಕ್ಷರಾದ ಶೋಭಾ ಹುಲಮನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಭಾರತಿ ಪಾಟೀಲ ಜಿಲ್ಲಾ ಉಪಾಧ್ಯಕ್ಷರಾದ ಜಯಾ ಕುಲಕರ್ಣಿ, ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷರಾದ ಜಾವೇದ ಮುಲ್ಲಾ ಹಾಗೂ ಕಾರ್ಯಾಧ್ಯಕ್ಷರಾದ ಸಣ್ಣಪ್ಪ ಸನದಿ ಇನ್ನು ಮುಂತಾದ ರೈತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸಿಗೊಳಿಸಿದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 