ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ
Farmer commits suicide- Manjari News
ಲೋಕದರ್ಶನ ವರದಿ
ಮಾಂಜರಿ 27: ಸಾಲಬಾಧೆ ತಾಳರಾದ ಮನನೊಂದ ರೈತ ಹೊಲದಲ್ಲಿರುವ ಗಿಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಯಡಿಯೂರವಾಡಿ ಗ್ರಾಮದಲ್ಲಿ ಇಂದು ಮುಂಜಾನೆ ಬೆಳಕಿಗೆ ಬಂದಿತು.
ಯಡೂರು ವಾಡಿ ಗ್ರಾಮದ ರೈತ ರಾಮಕೃಷ್ಣ ಕೃಷ್ಣ ಪಿರಾಜಿ ವಯಸ್ಸು 45 ಎಂದು ಗುರುತಿಸಲಾಗಿದ್ದು ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂಕಲಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 