ಕೃಷಿ ಹೊಂಡದಲ್ಲಿ ಮುಳಗಿ ರೈತ ಸಾವು
Farmer dies after drowning in agricultural pond
ಮಾಂಜರಿ, 25 : ತಮ್ಮ ಹೊಲದಲ್ಲಿದ್ದ ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಹಾಕಿ ಮರಳಿ ಮನೆಗೆ ಬರುವಾಗ ಕೈ ಮತ್ತು ಕಾಲ್ ತೊಳೆಯುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ಕೃಷಿ ಹೊಂಡದಲ್ಲಿ ಮುಳಗಿ ಸಾವನಪ್ಪಿರುವ ಘಟನೆ ಮಂಗಳವಾರ ರಂದು ಮಧ್ಯಾಹ್ನ ಚಿಕ್ಕೋಡಿ ತಾಲೂಕಿನ ಮಾಂಜರಿವಾಡಿ ಗ್ರಾಮದಲ್ಲಿ ನಡೆದಿದೆ.
ವಿನೋದ್ ಅಣ್ಣಾ ಹವಳೇ ವಯಸ್ಸು 47 ಎಂದು ರೈತನಿಗೆ ಹೆಸರಿದ್ದು ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ನಂದೀಶ್ ಮುಂದಿನ ತನಿಖೆ ಕೈಗೊಂಡಿದ್ದಾರೆ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 