ವಿದ್ಯುತ್ ತಂತಿ ಸ್ಪರ್ಶ ರೈತ ಸಾವು..!
Farmer dies after touching electric wire..!
ಶಿರಹಟ್ಟಿ 22: ತಾಲೂಕಿನ ನಾಗರಮಡವು ಗ್ರಾಮದ ರೈತನಾದ ಅಯ್ಯಪ್ಪಯ್ಯ ಈರ್ಪಯ್ಯ ಹಿರೇಮಠ ಅವರು ಸೋಮವಾರ ಬೆಳಿಗ್ಗೆ ತಮ್ಮ ಜಮೀನಿನಲ್ಲಿ ನೀರು ಹಾಯಿಸುವ ಹೋಗಿರುವ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶ ಮಾಡಿ ರೈತ ಸ್ಥಳದಲ್ಲಿ ಮೃತ ಪಟ್ಟಿದ್ದಾನೆ.ಹೌದು.. ಜಮೀನಿಗೆ ನೀರು ಹಾಯಿಸಲು ಹೋದ ಸಮಯದಲ್ಲಿ ಹೈ ಟೆನ್ಶನ್ ವಿದ್ಯುತ್ ತಂತಿ ಕಟ್ ಆಗಿ ಜಮೀನಿನಲ್ಲಿ ಬಿದ್ದಿರುವುದನ್ನು ಕಂಡ ರೈತ ಅದನ್ನು ತೆಗೆಯಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲಿ ರೈತನ ಪ್ರಾಣ ಹೋಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 