ವಿದ್ಯುತ್ ತಂತಿ ಸ್ಪರ್ಶ ರೈತ ಸಾವು..!

ವಿದ್ಯುತ್ ತಂತಿ ಸ್ಪರ್ಶ ರೈತ ಸಾವು..!  Farmer dies after touching electric wire..!

ಶಿರಹಟ್ಟಿ   22:  ತಾಲೂಕಿನ ನಾಗರಮಡವು ಗ್ರಾಮದ ರೈತನಾದ ಅಯ್ಯಪ್ಪಯ್ಯ ಈರ​‍್ಪಯ್ಯ ಹಿರೇಮಠ ಅವರು ಸೋಮವಾರ ಬೆಳಿಗ್ಗೆ ತಮ್ಮ ಜಮೀನಿನಲ್ಲಿ ನೀರು ಹಾಯಿಸುವ ಹೋಗಿರುವ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶ ಮಾಡಿ ರೈತ ಸ್ಥಳದಲ್ಲಿ ಮೃತ ಪಟ್ಟಿದ್ದಾನೆ.ಹೌದು.. ಜಮೀನಿಗೆ ನೀರು ಹಾಯಿಸಲು ಹೋದ ಸಮಯದಲ್ಲಿ ಹೈ ಟೆನ್ಶನ್ ವಿದ್ಯುತ್ ತಂತಿ ಕಟ್ ಆಗಿ ಜಮೀನಿನಲ್ಲಿ ಬಿದ್ದಿರುವುದನ್ನು ಕಂಡ ರೈತ ಅದನ್ನು ತೆಗೆಯಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲಿ ರೈತನ ಪ್ರಾಣ ಹೋಗಿದೆ.