ವಿಜಯಪುರವನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಘೋಷಿಸಲು ರೈತ ಸಂಘ ಆಗ್ರಹ
Farmers' association demands that Vijayapura be declared a fully drought-hit district
ಲೋಕದರ್ಶನ ವರದಿ
ವಿಜಯಪುರ 28 : ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಕರ್ನಾಟಕ ರೈತ ಸಂಘ ಆಗ್ರಹಿಸಿದೆ. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲೆಯ 13 ತಾಲೂಕುಗಳ ಪೈಕಿ ಕೇವಲ 3 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿದ ಸಂಘ, ಉಳಿದ ತಾಲೂಕುಗಳಿಗೂ ಬರಪರಿಹಾರ ಹಾಗೂ ಕೃಷಿ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 