ರೈತರು ಸ್ಥಳೀಯ ಗ್ರಾಮ ಆಡಳಿತ ಅಧಿಕಾರಿ ಕಛೇರಿಗೆ ಭೇಟಿ
Farmers visit the local village administrative officer's office
ಬೆಟಗೇರಿ 24 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸಾರ್ವಜನಿಕರು ಮತ್ತು ರೈತರು ಸ್ಥಳೀಯ ಗ್ರಾಮ ಆಡಳಿತ ಅಧಿಕಾರಿ ಕಛೇರಿಗೆ ಭೇಟಿ ನೀಡಿ ನಿಮ್ಮ ಕೃಷಿ ಜಮೀನು ಮಾಲೀಕ ಮರಣ ಹೊಂದಿದ್ದರೆ, ಮೃತರ ಉತ್ತರಾಧಿಕಾರಿಗಳ ಹೆಸರಿಗೆ ಬದಲಾವಣೆ ಮಾಡಿಕೊಳ್ಳಬೇಕು ಎಂದು ಬೆಟಗೇರಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿ ಗೌಡಪ್ಪ ಸಸಾಲಟ್ಟಿ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರ ಹಾಗೂ ಕಂದಾಯ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಯಾದ ಇ-ಪೌತಿ/ವಾರಸಾ ಖಾತೆ ಆಂದೋಲನದಡಿಯಲ್ಲಿ ತಮ್ಮ ಕೃಷಿ ಜಮೀನನ ಮಾಲೀಕರು ನಿಧನರಾಗಿದ್ದರೆ, ತಮ್ಮ ಕುಟುಂಬದ ಉತ್ತರಾಧಿಕಾರಿಗಳ ಹೆಸರಿಗೆ ತಮ್ಮ ಜಮೀನು ಬದಲಾವಣೆ ಮಾಡಿಕೊಳ್ಳಬೇಕು. ಸರ್ಕಾರದಿಂದ ದೊರಕುವ ವಿವಿಧ ಸಹಾಯ, ಸೌಲಭ್ಯ ಪಡೆದುಕೊಳ್ಳಲು ಅನುಕೂಲವಾಗುತ್ತೆದೆ. ತಮ್ಮ ಜಮೀನು ಮಾಲೀಕ ಮರಣ ಹೊಂದಿದ್ದರೆ ತಕ್ಷಣ ಸ್ಥಳೀಯ ಗ್ರಾಮ ಆಡಳಿತ ಅಧಿಕಾರಿ ಕಚೇರಿಗೆ ಭೇಟಿ ನೀಡಿ, ಇ ಪೌತಿ ಖಾತೆ ಕುರಿತು ಮಾಹಿತಿ ಪಡೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 