ಹಿರಿಯ ನ್ಯಾಯವಾದಿಗಳಿಗೆ ಸನ್ಮಾನ
Felicitatiion to senior lawyers
ಬ್ಯಾಡಗಿ 09: ಪಟ್ಟಣದ ವಕೀಲರ ಭವನದಲ್ಲಿ ನಡೆದ ವಕೀಲರ ಸಂಘದ ಆಶ್ರಯದಲ್ಲಿ ವಕೀಲರ ದಿನಾಚರಣೆ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಸತತ 40 ವರ್ಷಗಳಿಂದ ನ್ಯಾಯವಾದಿಗಳಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ನ್ಯಾಯವಾದಿಗಳಾದ ವಿಜಯ ಎಸ್ ಕಡಗಿ, ಪಿ.ಆರ್.ಮಠದ, ಎಂ.ಎಫ್ ಮುಳುಗುಂದ, ಆರ್ ವಿ ಬೆಳಕೇರಿಮಠ, ಪ್ರಭು ಶೀಗೀಹಳ್ಳಿ, ಬಿ.ಎಸ್.ಚೂರಿ, ಎಮ್.ಜೆ.ಮುಲ್ಲಾ, ಎಂ.ಆರ್.ಹೊಮ್ಮರಡಿ ಅವರನ್ನು ದಿವಾಣಿ ನ್ಯಾಯಾಧೀಶ ಸುರೇಶ್ ವಗ್ಗನವರ. ನ್ಯಾಯವಾದಿಗಳ ಸಂಘದ ಅಧ್ಯಕ್ಷ ರಾಜು ಶೀಡೆನೂರ, ಉಪಾಧ್ಯಕ್ಷ ಜಿ ಸಿ ಯಲಗಚ್ಚ, ಕಾರ್ಯದರ್ಶಿ ಎಚ್.ಜಿ.ಮುಳಗುಂದ, ಸಹ ಕಾರ್ಯದರ್ಶಿ ಮಂಜುನಾಥ ಕುಮ್ಮೂರ, ನಿಕಟ ಪೂರ್ವ ಅಧ್ಯಕ್ಷ ಎಸ್ ಎನ್ ಬಾರ್ಕಿ ಹಾಗೂ ಎಲ್ಲಾ ನ್ಯಾಯವಾದಿಗಳು ಸೇರಿ ಸನ್ಮಾನಿಸಿ ಗೌರವಿಸಲಾಯಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 