ಸಚಿವ- ನೂತನ ಶಾಸಕರಿಗೆ ಗೌರವ ಸನ್ಮಾನ

Felicitation for Minister and New MLA's

ಶಿಗ್ಗಾವಿ 29 : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಉಪ ಚುನಾವಣೆಯ ಕಿಂಗ ಮೇಕರ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹಾಗೂ ನೂತನ ಶಾಸಕರಾಗಿ ಆಯ್ಕೆಯಾದ ಯಾಸೀರಹ್ಮದಖಾನ ಪಠಾಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಗೌಸಖಾನ ಮುನಶಿ, ಜಾಫರಖಾನ ಪಠಾಣ, ಮುನ್ನಾ ಲಕ್ಷೇಶ್ವರ, ಕಾಂಗ್ರೇಸ ಶಹರ ಘಟಕ ಅಧ್ಯಕ್ಷ ಚಂದ್ರು ಕೊಡ್ಲಿವಾಡ, ಸಾಧಿಕ ಮಲ್ಲೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.