ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಬಿ. ಎಫ್. ದಂಡಿನಗೆ ಸನ್ಮಾನ
Felicitation for Rajyotsava awardee Dr. B. F. Dandin
ಹುಬ್ಬಳ್ಳಿ 22:: ಶಿಕ್ಷಣ ತಜ್ಞ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಬಿ. ಎಫ್. ದಂಡಿನ ಅವರ 90ನೇ ವರ್ಷದ ಹುಟ್ಟು ಹಬ್ಬದ ಶುಭ ಸಂದರ್ಭದಲ್ಲಿ ಡಾ. ಬಿ.ಎಫ್. ದಂಡಿನ ಅವರು ಹುಬ್ಬಳ್ಳಿಗೆ ಆಗಮಿಸಿದ್ದಾಗ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಡಾ. ಬಿ.ಎಫ್. ದಂಡಿನ ಅವರನ್ನು ಭೇಟಿ ಮಾಡಿ ಕನಕದಾಸ ಶಿಕ್ಷಣ ಸಮಿತಿಯ ಅಧ್ಯಕ್ಷರು, ಕನಾ9ಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಶಿಕ್ಷಣ ತಜ್ಞರು, ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಶಿಕ್ಷಣ ಪ್ರೇಮಿ, ಕನಾ9ಟಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪುರಸ್ಕೃತ ಡಾ. ಬಿ.ಎಫ್. ದಂಡಿನ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಶಾಲು, ಗ್ರಂಥ ನೀಡಿ, ಮಾಲಾಪ9ಣೆ ಮಾಡಿ ಗೌರವ ಪೂರ್ವಕವಾಗಿ ಶ್ರದ್ಧಾ ಭಕ್ತಿಯಿಂದ ಗೌರವ ನಮನ, ಪ್ರಣಾಮಗಳನ್ನು ಸಲ್ಲಿಸಿದರು.
ದರ್ಶನ ಆಶೀರ್ವಾದ ಪಡೆದರು. ಹುಟ್ಟು ಹಬ್ಬದ ಶುಭಾಶಯ ಕೋರಿದರು. ಸುಜಯ ಸುರೇಶ ಹೊರಕೇರಿ, ಸೋಹನ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ತನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಹಿರಿಯರಾದ ಶಾಂತಣ್ಣ ಕಡಿವಾಲ್, ಕನಕದಾಸ ಶಿಕ್ಷಣ ಸಮಿತಿಯ ಅಧ್ಯಕ್ಷ ರವೀಂದ್ರನಾಥ್ ಬಿ. ದಂಡಿನ, ಶಿಕ್ಷಕರ ದುರೀಣರಾದ ಪ್ರೊ ಎಂ.ಆರ್.ಪಾಟೀಲ, ಪ್ರಾಚಾಯ9 ಪ್ರೊ ಸಂದೀಪ ಬೂಧಿಹಾಳ, ನಿವೃತ್ ಪ್ರಾಚಾಯ9 ಡಾ. ಲಿಂಗರಾಜಿ ಡಿ. ಹೊರಕೇರಿ, ಕನಾ9ಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ. ಎಚ್.ವಿ.ಬೆಳಗಲಿ, ಪ್ರಾಚಾಯ9 ಡಾ. ಮಹೇಶ ಡಿ. ಹೊರಕೇರಿ, ಎನ್.ಎಸ್.ಯತ್ನಳ್ಳಿ, ಪ್ರೊ ಸಿ.ವಿ.ಮರಿದೇವರಮಠ, ಪ್ರೊ ಶೋಭಾ ಜಾಬಿನ್, ಶಿಕ್ಷಕ ದೇವರಮನಿ, ಮುಂತಾದವರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 