ಶಾಸಕರಿಂದ ಕಲಾವಿದ ಶರೀಪಗೆ ಸನ್ಮಾನ
Felicitation for artist Sharif
ಶಿಗ್ಗಾವಿ 07: ರಾಜ್ಯ ಯುವ ಸಿರಿ ಹಾಗೂ ಜಾನಪದ ಸಿರಿ ಪಡೆದ ಶಿಗ್ಗಾವಿ ತಾಲೂಕು ಶ್ಯಾಡಂಬಿ ಗ್ರಾಮದ ಯುವ ಜನಪದ ಕಲಾವಿದ ಶರೀಫ ಮಾಕಪ್ಪನವರ ಅವರನ್ನು ಕರ್ನಾಟಕ ಸರ್ಕಾರದ ಕೊಳಗೇರಿ ಅಭಿವೃದ್ದಿ ಮಂಡಳಿ ಅಧ್ಯಕ್ಷರು ಹಾಗೂ ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರು ಅವರ ಹುಬ್ಬಳ್ಳಿಯ ಗೃಹ ಕಛೇರಿಯಲ್ಲಿ ಸನ್ಮಾನಿಸಿ ಗೌರವಿಸಿದರು.
ಈ ಸಂಧರ್ಭದಲ್ಲಿ ಶಿಗ್ಗಾವಿ ತಾಲೂಕು ಚಲವಾದಿ ಮಹಾಸಭಾ ಅಧ್ಯಕ್ಷ ಪ್ರಮೋದ ಚಲವಾದಿ ಉಪಾಧ್ಯಕ್ಷ ಮಹೇಶ ಕಳಸದ ಕಾರ್ಯದರ್ಶಿ ವೀರೇಶ ಕಾಳೆ ಮುಖಂಡರಾದ ಶಂಕರ ಇಂಗಳಗಿ ಪ್ರಭಾಕರ ಹಾಗೂ ಇತರರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 