ಬೆಂಗಳೂರು, ಏ.12, ವರನಟ ದಿ.ಡಾ.ರಾಜ್‌ಕುಮಾರ್ ಅವರ 14 ನೇ ಪುಣ್ಯಸ್ಮರಣೆ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮನ ಸಲ್ಲಿಸಿದ್ದಾರೆ.ಕನ್ನಡದ ಅಸ್ಮಿತೆಯ ಸಂಕೇತ, ಕನ್ನಡಿಗರ ಹೃದಯ ಸಾಮ್ರಾಟ, ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಅವರ ಪುಣ್ಯಸ್ಮರಣೆಯಂದು ಅವರಿಗೆ ಗೌರವಪೂರ್ವಕ ನಮನಗಳು. ಕನ್ನಡ ರಂಗಭೂಮಿ, ಚಲನಚಿತ್ರಗಳ ಮೂಲಕ ಡಾ.ರಾಜ್ ಅವರು ಕನ್ನಡ ನಾಡು-ನುಡಿಗೆ ಸಲ್ಲಿಸಿದ ಅನುಪಮ.