ನಿವೃತ್ತ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸನ್ಮಾನ
Felicitation of retired primary school teachers
ದೇವರಹಿಪ್ಪರಗಿ 04 : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕು ಘಟಕ ದೇವರಹಿಪ್ಪರಗಿ ವತಿಯಿಂದ ನಿವೃತ್ತಿ ಹೊಂದಿದ ಶಿಕ್ಷಕರುಗಳಾದ ಎನ್.ಎಸ್. ಹಿರೇಮಠ ಹಾಗೂ ಬಿ.ಬಿ.ತಿಳಗೂಳ ಶಿಕ್ಷಕರನ್ನು ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕರ ಸಂಘದ ಗೌರವಾಧ್ಯಕ್ಷರಾದ ಎಂ.ಎಚ್. ವಾಲಿಕಾರ, ಮುಖ್ಯ ಅತಿಥಿಗಳಾಗಿ ಪಿ. ಎಸ್. ಮಿಂಚಿನಾಳ, ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಸಿ. ತಳಕೇರಿ, ಕೋಶಾಧ್ಯಕ್ಷ ಧಾನು ರಾಠೋಡ, ಅತಿಥಿಗಳಾಗಿ ಎಸ್.ಜಿ. ತಾವರಖೇಡ, ಎಂ.ಕೆ.ನಂದಿ, ಎಂ.ಎಚ್.ಪಟೇಲ, ಹಳ್ಳಿ, ಆರಿ್ಜ.ಕೋಟಿನ, ಮಹಾದೇವಪ್ಪ ಯಂಕಂಚಿ,ಗೊಲ್ಲಾಳ ಬಿರಾದಾರ ಸೇರಿದಂತೆ ಹಲವಾರು ಜನ ಶಿಕ್ಷಕರು ಇದ್ದರು. ಕಾರ್ಯಕ್ರಮದ ನಿರೂಪಣೆ ಅಣ್ಣಾರಾಯ ಭಜಂತ್ರಿ, ಎಸ್.ವಿ. ಕೋಟಿನ ಸ್ವಾಗತಿಸಿದರೆ, ಆರಿ್ಜ.ಕೋಟಿನ ವಂದಿಸಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 