ಹರಿಜಾತ್ರೆಯಲ್ಲಿ ಸೇವೆ ಸಲ್ಲಿಸಿದ ಕಾರ್ಯಕರ್ತರಿಗೆ ಸನ್ಮಾನ
Felicitation of volunteers who served at the Hari Jatra
ಗದಗ 31: 18 ವರ್ಷಗಳ ನಂತರ ಅದ್ದೂರಿಯಾಗಿ ಜರುಗಿದ ಗದುಗಿನ ಗ್ರಾಮ ದೇವತೆಯರಾದ ಶ್ರೀ ದ್ಯಾಮವ್ವ ಹಾಗೂ ಶ್ರೀ ದುರಗಮ್ಮ ದೇವಿಯರ ಹರಿಜಾತ್ರೋತ್ಸವದಲ್ಲಿ ಕಾರ್ಯಕರ್ತರಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ ಎಲ್ಲ ಹಿರಿಯ-ಕಿರಿಯ ಮಹನೀಯರಿಗೆ ಕಮೀಟಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಹರಿ ಜಾತ್ರೋತ್ಸವ ಕಮೀಟಿಯ ಅಧ್ಯಕ್ಷರಾದ ಕೊಟ್ರ್ಪ ಕಮತರ, ಕಾರ್ಯಾಧ್ಯಕ್ಷರಾದ ಫಕ್ಕೀರ್ಪ ಹೆಬಸೂರ, ಉಪಾಧ್ಯಕ್ಷರಾದ ಪ್ರಶಾಂತ ಶಾಬಾದಿಮಠ, ಸಹ ಕೋಶಾಧ್ಯಕ್ಷ ವಿರುಪಾಕ್ಷಪ್ಪ ಅಕ್ಕಿ, ಸಹ ಸಂಘಟನಾ ಕಾರ್ಯದರ್ಶಿ ಹೇಮಂತ ಗಿಡ್ಡಹನುಮಣ್ಣನವರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 