ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯೇಕ್ಷರಾದ ಬಿ ಬಿ ಅಸೂಟಿ ಯವರಿಗೆ ಸನ್ಮಾನ
Felicitation to B.B. Asuti, District President of Gadag District Guarantee Implementation Authority
ಗದಗ 08:- ಹಾಲುಮತ ಪರಂಪರೆಯ ಅನಾವರಣದ ದ್ಯೋತಕವಾಗಿ ಕುರುಬರ ಸಂಘದ ಶತಮಾನೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ದಿ ಕರ್ನಾಟಕ ಕುರುಬರ ಸಹಕಾರಿ ಪತ್ತಿನ ಸಂಘವು ಅನುಷ್ಠಾನಗೊಂಡು ನೂರು ವರ್ಷ ಪೂರೈಸಿದ ಪ್ರಯುಕ್ತ ಇದೇ ದಿನಾಂಕ 03/06/2025 ರಂದು ಗದಗ ಶಹರದ ವಿವೇಕಾನಂದ ಸಭಾಂಗಣದಲ್ಲಿ ಜರುಗಿದ ಬ್ರಹತ್ ಸಮಾವೇಶದ ಪ್ರಯುಕ್ತ ವಿಶೇಷ ಲಾಂಚನ, ಹಾಗೂ ಕೈಪಿಡಿ ಬಿಡುಗಡೆಗೊಳಿಸುವ ಮೂಲಕ ಆಚರಿಸಲಾಯಿತು.
ಈ ಸಂಧರ್ಭದಲ್ಲಿ ಗದಗ ಶಹರ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರು ಹಾಗೂ ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯೇಕ್ಷರಾದ ಬಿ ಬಿ ಅಸೂಟಿ ಯವರನ್ನು ಶಾಲು ಹೊದಿಸಿ ವಿಶೇಷ ನೆನಪಿನ ಕಾಣಿಕೆಯನ್ನು ಅರ್ಿಸುವ ಮೂಲಕ ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಗದಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾನೂನು, ಸಂಸದೀಯ ವ್ಯವಹಾರಗಳು ಶಾಸನ ರಚನೆ ಮತ್ತು ಪ್ರವಾಸೋಧ್ಯೇಮ ಸಚಿವರಾದ ಸನ್ಮಾನ್ಯ ಡಾ, ಎಚ್ ಕೆ ಪಾಟೀಲ್ ಸಾಹೇಬರು, ಗಣ್ಯರಾದ ವಾಸಣ್ಣ ಕುರಡಗಿ, ಗುರುರಾಜ್ ಬಳಗಾನೂರ, ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 