ಭರತ ಕಲಾಚಂದ್ರಗೆ ಗೌರವ ಸನ್ಮಾನ
Felicitation to Bharat Kalachandra
ಚಿಕ್ಕೋಡಿ 04: ಸಮೀಪದ ಧುಳಗನವಾಡಿಯ ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತ ಕಲಾವಿದ ಭರತ ಯ. ಕಲಾಚಂದ್ರ ಇವರಿಗೆ ಇತ್ತಿಚೆಗೆ ಬೆಂಗಳೂರಿನ ತೆಲಗು ವಿಜ್ಞಾನ ಭವನದಲ್ಲಿ ಜಗನ್ನಾಥ ಬಳಗದವರು ಆಯೋಜಿಸದ ಮಾಸದ ಮಾಧುರ್ಯ 100ರ ಸಂಭ್ರಮ ಕಾರ್ಯಕ್ರಮದಲ್ಲಿ 99 ಕಲಾವಿದರನ್ನು ಶಾಲು ಹೊದಿಸಿ ಸ್ಮರಣಿಕೆ ಹೂ ಮಾಲೆಯೊಂದಿಗೆ ಆತ್ಮೀಯವಾಗಿ ಗೌರವಿಸಿದರು.
ಭರತ ಕಲಾಚಂದ್ರ ಇವರು ಕಲಾ ಸೇವೆ ಸಾಂಸ್ಕೃತಿಕ ಸಂಘಟನೆಯ ಸಕ್ರೀಯಾಶೀಲ ಕಾರ್ಯವನ್ನು ನಡೆಸಿಕೊಂಡು ಬಂದಿರುವದರಿಂದ ಹಾಗೂ ಮಾಸದ ಮಾಧುರ್ಯ ಕಾಯಕ್ರಮದಲ್ಲಿ ತಮ್ಮ ತಂಡದಿಂದ ತತ್ವಪದ, ಜಾನಪದ ಗೀತೆಗಳನ್ನು ಪ್ರಸ್ತುತ ಪಡಿಸಿ ಪ್ರೇಕ್ಷಕರ ಮನರಂಜಿಸಿದ ಕಲಾವಿದನಿಗೆ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಿದರು. ದತ್ತಗುರು ಹೆಗಡೆ, ನೆ. ಲಾ. ನರೇಂದ್ರಬಾಬು, ಇತರ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 