ಎಂ.ಕೆ.ಹೆಗಡೆಯವರಿಗೆ ಸನ್ಮಾನ
Felicitation to M.K. Hegde
ಬೆಳಗಾವಿ 26: ಬೆಳಗಾವಿಯ ವಾಣಿಜ್ಯೋದ್ಯಮ ಸಂಘದ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ರಂಗಸೃಷ್ಟಿ ತಂಡದಿಂದ ಮತ್ತು ದಾನಮ್ಮ ದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.
ದಾನಮ್ಮ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಬೆಂಬಳಗಿ, ರಂಗಸೃಷ್ಟಿ ಅಧ್ಯಕ್ಷ ರಮೇಶ ಜಂಗಲ್ ಎಂ.ಕೆ.ಹೆಗಡೆಯವರನ್ನು ಸನ್ಮಾನಿಸಿದರು. ಹಿರಿಯ ಸಾಹಿತಿಗಳಾದ ಡಾ.ರಾಮಕೃಷ್ಣ ಮರಾಠೆ, ಶೀರೀಶ ಜೋಶಿ, ಶೈಲಜಾ ಬಿಂಗೆ, ರಂಗಸೃಷ್ಟಿ ಮತ್ತು ದೇವಸ್ಥಾನ ಸಮಿತಿಯ ಪದಾಧಿಕಾರಿಗಳು, ಕಲಾವಿದರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 