ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಶ್ವಿನಿಗೆ ಸತ್ಕಾರ
Felicitation to Padma Shri awardee Ashwini
ರಾಯಬಾಗ 10: ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಸಂಗೀತಕ್ಕೆ ಪದ್ಮಶ್ರೀ ಪ್ರಶಸ್ತಿ ಪಡೆದ ಮೂಲತಃ ಜಲಾಲಪೂರ ಗ್ರಾಮದ ಪ್ರಸ್ತುತ ಮುಂಬೈನಲ್ಲಿ ನೆಲೆಸಿರುವ ಹೆಮ್ಮೆಯ ಅಶ್ವಿನಿ ರಾಜೇಂದ್ರ ದೇಶಪಾಂಡೆ(ಭೀಡೆ) ದಂಪತಿಗಳನ್ನು ಗ್ರಾಮಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಮಂಗಳವಾರ ತಾಲೂಕಿನ ಜಲಾಲಪೂರ ಗ್ರಾಮದಲ್ಲಿ ಶಾಸಕ ಡಿ.ಎಮ್.ಐಹೊಳೆಯವರು ಸತ್ಕರಿಸಿದರು.
ನಮ್ಮ ರಾಯಬಾಗ ವಿಧಾನಸಭಾ ಕ್ಷೇತ್ರದ ಜಲಾಲಪೂರ ಗ್ರಾಮದ ಪ್ರಸ್ತುತ ಮುಂಬೈನಲ್ಲಿ ನೆಲೆಸಿರುವ ಹೆಮ್ಮೆಯ ಅಶ್ವಿನಿ ರಾಜೇಂದ್ರ ದೇಶಪಾಂಡೆ(ಭೀಡೆ) ಅವರು ಮೊನ್ನೆ "ಪದ್ಮಶ್ರೀ ಪ್ರಶಸ್ತಿ" ಸ್ವೀಕರಿಸಿದ ಹಿನ್ನೆಲೆಯಲ್ಲಿ ಇಂದು ಗ್ರಾಮಕ್ಕೆ ಆಗಮಿಸಿದ ವೇಳೆ ಅವರನ್ನು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಸಂಗೀತಕ್ಕೆ ಅದರಲ್ಲೂ ಪ್ರಸಿದ್ಧ "ಜೈಪುರ-ಅತ್ರೌಲಿ" ಖಯಾಲ್ ಸಂಪ್ರದಾಯಕ್ಕೆ ಅವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಇತ್ತೀಚೆಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಕಲಾ ವಿಭಾಗದಲ್ಲಿ ಪ್ರಶಸ್ತಿಯನ್ನು ನೀಡಲಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 