ಪಲ್ಲವಿ ನಾಡಗೌಡ ಶೇಟ್ಟಿ ಅವರಿಗೆ ಗೌರವ ಸನ್ಮಾನ
Felicitation to Pallavi Nadagowda Shetty
ಮುದ್ದೇಬಿಹಾಳ, 28 : ಪಟ್ಟಣದ ಹಳೆ ತಹಶಿಲ್ದಾರ ಕಚೇರಿ ಹತ್ತಿರವಿರುವ ಇತಿಹಾಸವುಳ್ಳ ಶ್ರೀ ಏಳುಮಕ್ಕಳ ತಾಯಿ ದೇವಸ್ಥಾನಕ್ಕೆ ಬೇಟಿ ನೀಡಿದ ಶಾಸಕ ಸಿ ಎಸ್ ನಾಡಗೌಡ(ಅಪ್ಪಾಜಿ)ಯವರ ಸುಪುತ್ರಿ ಹಾಗೂ ರಾಜ್ಯ ಮಹಿಳಾ ಕಾಂಗ್ರೇಸ್ಸಿನ ನೂತನ ಪ್ರದಾನ ಕಾರ್ಯದರ್ಶಿಗಳಾಗಿ ಆಯ್ಕೆಗೊಂಡ ಪಲ್ಲವಿ ನಾಡಗೌಡ ಶೇಟ್ಟಿಯವರನ್ನು ದೇವಸ್ಥಾನ ಜಾತ್ರಾ ಕಮೀಟಿಯ ವತಿಯಿಂದ ಸನ್ಮಾನಿಸಿ ಗೌರವಿಸಿದರು.
ಈ ವೇಳೆ ದಲಿತ ಮುಖಂಡ ಶ್ರೀಕಾಂತ ಚಲವಾದಿ, ನೀಲಮ್ಮ ಚಲವಾದಿ, ಪುರಸಭೆ ಸದಸ್ಯ ಶಿವು ಶಿವಪುರಿ, ತಾಲೂಕಾ ಮಹಿಳಾ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಶೋಭಾ ಶೇಳ್ಳಗಿ, ಮಹಾಂತೇಶ ಚಲವಾದಿ, ಯಲ್ಲಪ್ಪ ಚಲವಾದಿ, ಶಂಕರ ಅಜಮನಿ, ಪಾವಡೇಪ್ಪ ದೊಡಮನಿ, ಜಟ್ಟೇಪ್ಪ ಪೂಜಾರಿ ಸೇರಿದಂತೆ ಹಲವರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 